ಅರಕಲಗೂಡು : ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ ಪರಿನಿರ್ವಾಣ ದಿನದ ಅಂಗವಾಗಿ ಶಾಸಕ ಎ.ಮಂಜು ಅವರು ಇಂದು ತಾಲೂಕು ಕಚೇರಿ ಆವರಣದಲ್ಲಿ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ನಮನ ಸಲ್ಲಿಸಿದರು.
ಬಳಿಕ ತಾಲೂಕು ಕಚೇರಿ ಸಭಾಂಗಣದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
Tags
ಅರಕಲಗೂಡು