ಅರಕಲಗೂಡು: ತಾಲೂಕಿನ ಚಿಕ್ಕಬೊಮ್ಮನಹಳ್ಳಿ ಮತ್ತು ಆಲೂರು ಸಿದ್ದಾಪುರ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ತ್ರೈಮಾಸಿಕ ನಿರ್ವಹಣೆ ನಡೆಯುವ ಕಾರಣ ಫೆ. 13ರಂದು ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬನ್ನೂರು, ಸರಗೂರು, ಹಂಡ್ರಂಗಿ, ತರಗಳಲೆ, ಕಡವಿನಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಬರುವ ಗ್ರಾಮಗಳಿಗೆ ಬೆಳಗ್ಗೆ10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.
News5kannada
Ravi Dummi
Tags
ಕೊಣನೂರು